Bible Versions
Bible Books

1 Samuel 1:6 (LITV) Literal Translation of the Holy Bible

Versions

KNV   ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
ERVKN   ಪೆನಿನ್ನಳು ಯಾವಾಗಲೂ ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಹನ್ನಳು ಬಂಜೆಯಾಗಿದ್ದುದೇ ಅದಕ್ಕೆ ಕಾರಣ.
IRVKN   ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us