Bible Versions
Bible Books

1 Samuel 21:14 (LITV) Literal Translation of the Holy Bible

Versions

KNV   ಆಗ ಆಕೀಷನು ತನ್ನ ಸೇವಕ ರಿಗೆ--ಇಗೋ, ಮನುಷ್ಯನು ಹುಚ್ಚು ಹಿಡಿದವ ನೆಂದು ನೋಡುತ್ತೀರಲ್ಲಾ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?
ERVKN   ಆದುದರಿಂದ ದಾವೀದನು ಆಕೀಷನ ಮತ್ತು ಅವನ ಅಧಿಕಾರಿಗಳ ಎದುರಿನಲ್ಲಿ ಹುಚ್ಚನಂತೆ ನಟಿಸಿದನು. ದಾವೀದನು ಅವರೊಂದಿಗೆ ಇರುವಾಗಲೆಲ್ಲ ಹುಚ್ಚನಂತೆ ವರ್ತಿಸಿದನು. ಅವನು ದ್ವಾರದ ಬಾಗಿಲುಗಳ ಮೇಲೆ ಉಗುಳಿದನು; ಅವನ ಜೊಲ್ಲು ಗಡ್ಡದವರೆಗೂ ಸುರಿಯುವಂತೆ ಮಾಡಿಕೊಂಡನು.
IRVKN   ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ಹುಚ್ಚನೆಂದು ನಿಮಗೆ ಕಾಣುವುದಿಲ್ಲವೋ, ಇವನನ್ನು ನನ್ನ ಹತ್ತಿರ ಯಾಕೆ ಕರೆತಂದಿರಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us