Bible Versions
Bible Books

1 Samuel 22:10 (LITV) Literal Translation of the Holy Bible

Versions

KNV   ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.
ERVKN   ಅಹೀಮೆಲೆಕನು ದಾವೀದನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಅಹೀಮೆಲೆಕನು ದಾವೀದನಿಗೆ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನೂ ಕೊಟ್ಟನು” ಎಂದು ಹೇಳಿದನು.
IRVKN   ಅವನು ಇವನಿಗೆ 2 ಸಮು 5:19; ಅರಣ್ಯ 27:21. ಯೆಹೋವನ ಚಿತ್ತವನ್ನು ತಿಳಿಸಿ, § 1 ಸಮು 21:6,9. ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us