Bible Versions
Bible Books

1 Samuel 22:2 (LITV) Literal Translation of the Holy Bible

Versions

KNV   ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
ERVKN   ದಾವೀದನ ಜೊತೆ ಅನೇಕ ಜನರು ಸೇರಿಕೊಂಡರು. ತೊಂದರೆಯಲ್ಲಿರುವವರು, ಸಾಲಗಾರರು ಮತ್ತು ಅತೃಪ್ತರಾದವರು ದಾವೀದನನ್ನು ಆಶ್ರಯಿಸಿಕೊಂಡರು. ದಾವೀದನು ಅವರಿಗೆಲ್ಲಾ ನಾಯಕನಾದನು. ದಾವೀದನೊಂದಿಗೆ ನಾನೂರು ಜನರಿದ್ದರು.
IRVKN   ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us