Bible Versions
Bible Books

1 Samuel 22:23 (LITV) Literal Translation of the Holy Bible

Versions

KNV   ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
ERVKN   ನಿನ್ನನ್ನು ಕೊಲ್ಲಲು ಯಾವ ಮನುಷ್ಯ ಬಯಸಿರುವನೋ ಅವನು ನನ್ನನ್ನು ಸಹ ಕೊಲ್ಲಲು ಬಯಸಿದ್ದಾನೆ. ನನ್ನ ಜೊತೆಯಲ್ಲಿರು. ಆಗ ನೀನು ಸುರಕ್ಷಿತವಾಗಿರುವೆ” ಎಂದು ಹೇಳಿದನು.
IRVKN   § 1 ಅರಸು. 2:26. ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us