Versions
KNV ಆದರೆ ಗಾದ್ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.
ERVKN ಆದರೆ ಗಾದ್ ಪ್ರವಾದಿಯು ದಾವೀದನಿಗೆ, “ನೀನು ಕೋಟೆಯಲ್ಲಿರಬೇಡ. ಯೆಹೂದ್ಯರ ದೇಶಕ್ಕೆ ಹೋಗು” ಎಂದು ಹೇಳಿದನು. ಆದುದರಿಂದ ದಾವೀದನು ಹೆರೆತ್ ಅರಣ್ಯಕ್ಕೆ ಹೊರಟುಹೋದನು.
IRVKN * 1ಪೂರ್ವ 21:9; 2 ಪೂರ್ವ 29:25. ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು. PS