Bible Versions
Bible Books

1 Samuel 22:7 (LITV) Literal Translation of the Holy Bible

Versions

KNV   ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
ERVKN   ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?
IRVKN   ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us