Versions
KNV ಆಗ ಸೌಲನು ಎದ್ದು ಜೀಫ್ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು.
ERVKN ಸೌಲನು ಜೀಫ್ ಅರಣ್ಯಕ್ಕೆ ಹೋದನು. ಇಸ್ರೇಲಿನಲ್ಲೆಲ್ಲಾ ತಾನೇ ಆರಿಸಿದ ಮೂರು ಸಾವಿರ ಜನ ಸೈನಿಕರನ್ನು ಸೌಲನು ತನ್ನೊಡನೆ ಕರೆದುಕೊಂಡು ಹೋದನು. ಸೌಲನು ಮತ್ತು ಅವನ ಜನರು ದಾವೀದನನ್ನು ಜೀಫ್ ಅರಣ್ಯದಲ್ಲಿ ಹುಡುಕಿದರು.
IRVKN ಆಗ ಸೌಲನು ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ ಅದರ ಮೂಡಣದಿಕ್ಕಿನಲ್ಲಿ,