Bible Versions
Bible Books

1 Samuel 26:21 (LITV) Literal Translation of the Holy Bible

Versions

KNV   ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
ERVKN   ನಂತರ ಸೌಲನು, “ನಾನು ಪಾಪಮಾಡಿದ್ದೇನೆ. ನನ್ನ ಮಗನಾದ ದಾವೀದನೇ, ಹಿಂದಿರುಗಿ ಬಾ. ನನ್ನ ಜೀವವು ನಿನಗೆ ಮುಖ್ಯವೆಂಬುದನ್ನು ನನಗೆ ನೀನು ದಿನ ತೋರಿಸಿರುವೆ. ಆದುದರಿಂದ ನಾನು ನಿನ್ನನ್ನು ಹಿಂಸಿಸಲು ಪ್ರಯತ್ನಿಸುವುದಿಲ್ಲ. ನಾನು ಮೂರ್ಖನಂತೆ ವರ್ತಿಸಿದೆ. ನಾನು ದೊಡ್ಡ ತಪ್ಪನ್ನು ಮಾಡಿದ್ದೇನೆ” ಎಂದನು.
IRVKN   ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us