Bible Versions
Bible Books

1 Samuel 26:9 (LITV) Literal Translation of the Holy Bible

Versions

KNV   ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
ERVKN   ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡು ಮಾಡಿದರೂ ಅವರನ್ನು ದಂಡಿಸಲೇಬೇಕು!
IRVKN   ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us