Bible Versions
Bible Books

1 Samuel 27:2 (LITV) Literal Translation of the Holy Bible

Versions

KNV   ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್‌ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.
ERVKN   ಆದ್ದರಿಂದ ದಾವೀದನು ತನ್ನ ಆರುನೂರು ಜನರೊಡನೆ ಇಸ್ರೇಲನ್ನು ಬಿಟ್ಟುಹೋದನು. ಅವನು ಮಾವೋಕನ ಮಗನಾದ ಆಕೀಷನಲ್ಲಿಗೆ ಹೋದನು. ಆಕೀಷನು ಗತ್‌ನ ರಾಜ.
IRVKN   ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us