Bible Versions
Bible Books

1 Samuel 31:2 (LITV) Literal Translation of the Holy Bible

Versions

KNV   ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.
ERVKN   ಫಿಲಿಷ್ಟಿಯರು ಸೌಲ ಮತ್ತು ಅವನ ಮಕ್ಕಳೊಂದಿಗೆ ಭೀಕರವಾಗಿ ಹೋರಾಡಿದರು. ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ ಮತ್ತು ಮಲ್ಕೀಷೂವರನ್ನು ಫಿಲಿಷ್ಟಿಯರು ಕೊಂದರು.
IRVKN   ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us