Bible Versions
Bible Books

1 Samuel 4 (LITV) Literal Translation of the Holy Bible

Versions

KNV   ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
ERVKN   ಸಮುವೇಲನ ಸುದ್ದಿಯು ಇಸ್ರೇಲಿನಲ್ಲೆಲ್ಲಾ ಹರಡಿತು. ಏಲಿಯು ಬಹು ವೃದ್ಧನಾದನು. ಅವನ ಮಕ್ಕಳು ಯೆಹೋವನ ಸನ್ನಿಧಿಯಲ್ಲಿ ಕೆಟ್ಟಕಾರ್ಯಗಳನ್ನು ನಡೆಸುತ್ತಲೇ ಇದ್ದರು. ಕಾಲದಲ್ಲಿ ಫಿಲಿಷ್ಟಿಯರು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಲು ಒಟ್ಟುಗೂಡಿದರು. ಇಸ್ರೇಲರು ಫಿಲಿಷ್ಟಿಯರಿಗೆ ವಿರುದ್ಧವಾಗಿ ಹೊರಟು ಎಬೆನೆಜೆರಿನಲ್ಲಿ ಪಾಳೆಯ ಮಾಡಿಕೊಂಡರು; ಫಿಲಿಷ್ಟಿಯರು ಅಫೇಕಿನಲ್ಲಿ ಪಾಳೆಯ ಮಾಡಿಕೊಂಡರು.
IRVKN   ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us