Versions
KNV ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
ERVKN ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಪಾಳೆಯಕ್ಕೆ ಬಂದಾಗ ಇಸ್ರೇಲರೆಲ್ಲರು ಆರ್ಭಟಿಸಿದರು. ಅವರ ಆರ್ಭಟವು ನೆಲವನ್ನು ನಡುಗಿಸಿತು.
IRVKN ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.