Bible Versions
Bible Books

1 Samuel 5:9 (LITV) Literal Translation of the Holy Bible

Versions

KNV   ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
ERVKN   ಆದರೆ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ‘ಗತ್’ಗೆ ಕಳುಹಿಸಿದ ನಂತರ ಯೆಹೋವನು ‘ಗತ್’ ನಗರವನ್ನು ದಂಡಿಸಿದನು. ಅಲ್ಲಿಯ ಜನರು ಬಹಳ ಭಯಗೊಂಡರು. ಚಿಕ್ಕವರು, ದೊಡ್ಡವರು ಎನ್ನದೆ ಎಲ್ಲರಿಗೂ ದೇವರು ತೊಂದರೆ ಮಾಡಿದನು. ಗತ್ ಜನರಿಗೂ ದೇವರು ಗಡ್ಡೆರೋಗವನ್ನು ಬರಮಾಡಿದನು.
IRVKN   ಮಂಜೂಷವು ಅಲ್ಲಿ ಹೋದ ಮೇಲೆ ಧರ್ಮೋ 2:15. ಯೆಹೋವನ ಹಸ್ತವು ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us