Bible Versions
Bible Books

1 Samuel 6:9 (LITV) Literal Translation of the Holy Bible

Versions

KNV   ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
ERVKN   ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.
IRVKN   ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಯೆಹೋ 15:10. ಬೇತ್ ಷೆಮೆಷಿನ ಕಡೆಗೆ ಹೋದರೆ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us