Bible Versions
Bible Books

1 Thessalonians 4:10 (LITV) Literal Translation of the Holy Bible

Versions

KNV   ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ERVKN   ಮಕೆದೋನಿಯದಲ್ಲಿರುವ ಸಹೋದರ ಸಹೋದರಿಯರನ್ನೆಲ್ಲ ನೀವು ನಿಜವಾಗಿಯೂ ಪ್ರೀತಿಸುತ್ತಿದ್ದೀರಿ. ಅವರನ್ನು ಇನ್ನೂ ಹೆಚ್ಚೆಚ್ಚಾಗಿ ನೀವು ಪ್ರೀತಿಸಬೇಕೆ0ದು ನಾವು ನಿಮ್ಮನ್ನು ಪ್ರೋತ್ಸಾಹಿಸುತ್ತೇವೆ.
IRVKN   1 ಥೆಸ. 1:7: ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, § 1 ಥೆಸ. 3:12: ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us