Bible Versions
Bible Books

1 Thessalonians 4:12 (LITV) Literal Translation of the Holy Bible

Versions

KNV   ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
ERVKN   ನೀವು ಹೀಗೆ ಮಾಡಿದರೆ, ವಿಶ್ವಾಸಿಗಳಲ್ಲದವರು ನಿಮ್ಮ ಜೀವತದ ರೀತಿಯನ್ನು ಕ0ಡು ನಿಮ್ಮನ್ನು ಗೌರವಿಸುತ್ತಾರೆ. ಅಲ್ಲದೆ ನಿಮ್ಮ ಅಗತ್ಯತೆಗಳ ಪೂರೈಕೆಗಾಗಿ ನೀವು ಬೇರೆಯವರನ್ನು ಅವಲ0ಬಿಸಿಕೊಳ್ಳುವ ಅವಶ್ಯಕತೆಯೂ ಇರುವುದಿಲ್ಲ.
IRVKN   ಹೀಗಿದ್ದರೆ ನೀವು * ಮಾರ್ಕ 4:11; 1 ಕೊರಿ 5:12, 13; ಕೊಲೊ 4:5; 1 ತಿಮೊ. 3:7: ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us