Bible Versions
Bible Books

1 Thessalonians 4:13 (LITV) Literal Translation of the Holy Bible

Versions

KNV   ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
ERVKN   ಸಹೋದರ ಸಹೋದರಿಯರೇ, ಸತ್ತುಹೋದ ಜನರ ಬಗ್ಗೆ ನೀವು ತಿಳಿದುಕೊಳ್ಳಬೇಕೆ0ಬುದು ನಮ್ಮ ಅಪೇಕ್ಷೆ. ನಿರೀಕ್ಷೆಯಿಲ್ಲದ ಜನರ0ತೆ ನೀವು ದುಃಖದಿ0ದಿರುವುದು ನಮಗೆ ಇಷ್ಟವಿಲ್ಲ.
IRVKN   {ಯೇಸು ಕರ್ತನು ಪುನರಾಗಮನ} PS ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ಎಫೆ 2:12: ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ಯಾಜ 19:28; ಧರ್ಮೋ 14:1; 2 ಸಮು 12:20-23; ಮಾರ್ಕ 5:39: ದುಃಖಿಸಬಾರದು ಎಂಬುದೇ ನಮ್ಮ ಬಯಕೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us