Bible Versions
Bible Books

1 Thessalonians 4:6 (LITV) Literal Translation of the Holy Bible

Versions

KNV   ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
ERVKN   ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡು ಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದ0ತೆ ಮತ್ತು ಎಚ್ಚರಿಕೆ ನೀಡಿದ0ತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದ0ಡಿಸುತ್ತಾನೆ.
IRVKN   ವಿಷಯದಲ್ಲಿ 1 ಕೊರಿ 6:8: ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ § ರೋಮಾ. 13:4; 12:19: ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us