Bible Versions
Bible Books

1 Thessalonians 5:5 (LITV) Literal Translation of the Holy Bible

Versions

KNV   ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
ERVKN   ನೀವೆಲ್ಲರೂ ಬೆಳಕಿಗೆ ಸೇರಿದವರು ಮತ್ತು ಹಗಲಿಗೆ ಸೇರಿದವರು. ನಾವು ರಾತ್ರಿಗಾಗಲಿ ಅಥವಾ ಕತ್ತಲೆಗಾಗಲಿ ಸೇರಿದವರಲ್ಲ.
IRVKN   ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us