Bible Versions
Bible Books

2 Chronicles 1 (LITV) Literal Translation of the Holy Bible

Versions

KNV   ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು.
ERVKN   ದೇವರಾದ ಯೆಹೋವನು ದಾವೀದನ ಮಗನಾದ ಸೊಲೊಮೋನನೊಂದಿಗೆ ಇದ್ದುದರಿಂದ ಸೊಲೊಮೋನನು ಬಹು ಬಲಿಷ್ಠನಾದ ಅರಸನಾಗಿ ಪ್ರಖ್ಯಾತನಾದನು.
IRVKN   {ಸೊಲೊಮೋನನಿಗೆ ಯೆಹೋವನು ಕೊಟ್ಟ ವಿಶೇಷಜ್ಞಾನ} PS ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us