Versions
KNV ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.
ERVKN ಅರಸನಾದ ಯೋಷೀಯನು ಯೆಹೋವನಿಗೆ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯು ವಧಿಸಲ್ಪಟ್ಟಿತು.
IRVKN {ಯೋಷೀಯನ ಕಾಲದಲ್ಲಿ ನಡೆದ ಪಸ್ಕಹಬ್ಬ} PS ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು.