Bible Versions
Bible Books

2 Samuel 10:3 (LITV) Literal Translation of the Holy Bible

Versions

KNV   ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು.
ERVKN   ಆದರೆ ಅಮ್ಮೋನಿಯರ ನಾಯಕರು ತಮ್ಮ ಪ್ರಭುವಾದ ಹಾನೂನನಿಗೆ, “ನಿನ್ನನ್ನು ಸಂತೈಸಲು ಕೆಲವು ಜನರನ್ನು ಕಳುಹಿಸುವುದರ ಮೂಲಕ ದಾವೀದನು ನಿನ್ನ ತಂದೆಯನ್ನು ಗೌರವಿಸಲು ಪ್ರಯತ್ನಿಸುತ್ತಿರುವನೆಂದು ನೀನು ಭಾವಿಸಿರುತ್ತಿಯಲ್ಲವೇ? ಇಲ್ಲ! ನಿನ್ನ ನಗರದ ಸಂಗತಿಗಳನ್ನು ರಹಸ್ಯವಾಗಿ ಕಂಡುಕೊಳ್ಳಲು ಮತ್ತು ತಿಳಿದುಕೊಳ್ಳಲು ದಾವೀದನು ಜನರನ್ನು ಕಳುಹಿಸಿದ್ದಾನೆ. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡಲು ಯೋಜನೆ ಮಾಡುತ್ತಿದ್ದಾರೆ” ಎಂದು ಹೇಳಿದರು.
IRVKN   ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us