Bible Versions
Bible Books

2 Chronicles 11:16 (LITV) Literal Translation of the Holy Bible

Versions

KNV   ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
ERVKN   ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.
IRVKN   ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us