Bible Versions
Bible Books

2 Chronicles 14:10 (LITV) Literal Translation of the Holy Bible

Versions

KNV   ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
ERVKN   ಆಸನು ಜೆರಹನ ವಿರುದ್ಧ ಯುದ್ಧಮಾಡಲು ಹೊರಟನು. ಮಾರೇಷದ ಚೆಫಾತ ಎಂಬ ಕಣಿವೆಯಲ್ಲಿ ವ್ಯೂಹ ಕಟ್ಟಿದರು.
IRVKN   ಆಸನು ಅವನಿಗೆ ವಿರುದ್ಧವಾಗಿ ಹೊರಟನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬಯಲಿನಲ್ಲಿ ಇಬ್ಬರೂ ವ್ಯೂಹಕಟ್ಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us