Bible Versions
Bible Books

2 Chronicles 17:3 (LITV) Literal Translation of the Holy Bible

Versions

KNV   ಯೆಹೋಷಾಫಾಟನು ಬಾಳೀಮ್‌ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
ERVKN   ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೆ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ.
IRVKN   ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us