Versions
KNV ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
ERVKN ಚಿದ್ಕೀಯನು ಕೆನಾನನ ಮಗ. ಚಿದ್ಕೀಯನು ಕಬ್ಬಿಣದ ಕೊಂಬುಗಳನ್ನು ತಯಾರಿಸಿ, “ಇದು ಯೆಹೋವನ ನುಡಿ. ಈ ಕಬ್ಬಿಣದ ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ನಾಶಮಾಡುವೆ” ಎಂದು ಹೇಳಿದನು.
IRVKN ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.