Versions
KNV ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
ERVKN ಮೀಕಾಯೆಹುವಿನ ಬಳಿಗೆ ಹೋದ ರಾಜನ ಸೇವಕನು ಅವನಿಗೆ, “ಮೀಕಾಯೆಹುವೇ ಕೇಳು, ಎಲ್ಲಾ ಪ್ರವಾದಿಗಳೂ ರಾಜನು ಗೆಲ್ಲುವನು ಎಂದು ಪ್ರವಾದಿಸುತ್ತಿದ್ದಾರೆ. ಅದನ್ನೇ ನೀನು ಹೇಳಿ ಅರಸನಿಗೆ ಶುಭವನ್ನು ಹಾರೈಸಬೇಕು” ಅಂದನು.
IRVKN ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು.