Versions
KNV ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
ERVKN ಆಗ ಅಹಾಬನು ಮೀಕಾಯೆಹುವಿಗೆ, “ನೀನು ಯೆಹೋವನ ಹೆಸರಿನಲ್ಲಿ ನನಗೆ ಸತ್ಯವನ್ನೇ ತಿಳಿಸಬೇಕೆಂದು ಎಷ್ಟೋ ಸಲ ನಿನ್ನಿಂದ ಪ್ರಮಾಣ ಮಾಡಿಸಿರುತ್ತೇನೆ” ಎಂದು ಹೇಳಿದಾಗ ಮೀಕಾಯೆಹುವು,
IRVKN ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು