Versions
KNV ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
ERVKN ಆಗ ಅರಸನಾದ ಅಹಾಬನು, ಮೀಕಾಯೆಹುವನ್ನು ತೆಗೆದುಕೊಂಡು ನಗರಪಾಲಕನಾದ ಅಮೋನನಿಗೂ ಮತ್ತು ರಾಜಕುಮಾರನಾದ ಯೋವಾಷನಿಗೂ ಕೊಟ್ಟು,
IRVKN ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.