Bible Versions
Bible Books

2 Chronicles 18:27 (LITV) Literal Translation of the Holy Bible

Versions

KNV   ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
ERVKN   ಆಗ ಮೀಕಾಯೆಹುವು, “ಅಹಾಬನೇ, ನೀನು ರಣರಂಗದಿಂದ ಸುರಕ್ಷಿತವಾಗಿ ಬಂದರೆ ಯೆಹೋವನು ನನ್ನ ಮೂಲಕ ಮಾತನಾಡಲಿಲ್ಲವೆಂದು ತಿಳಿದುಕೋ. ಜನರೇ, ನನ್ನ ಮಾತನ್ನು ಕೇಳಿ ನೆನಪಿನಲ್ಲಿಡಿರಿ” ಎಂದು ಉತ್ತರಕೊಟ್ಟನು.
IRVKN   ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us