Bible Versions
Bible Books

2 Chronicles 18:31 (LITV) Literal Translation of the Holy Bible

Versions

KNV   ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
ERVKN   ರಥಾಧಿಪತಿಗಳು ಯೆಹೋಷಾಫಾಟನನ್ನು ನೋಡಿದಾಗ ಅವನೇ ಅಹಾಬನೆಂದೆಣಿಸಿ ಅವನ ಮೇಲೆ ದಾಳಿ ನಡೆಸಿದರು. ಆದರೆ ಯೆಹೋಷಾಫಾಟನು ಗಟ್ಟಿಯಾಗಿ ಕೂಗಿಕೊಂಡನು. ಆಗ ಯೆಹೋವನು ಅವನಿಗೆ ಸಹಾಯಮಾಡಿ ರಥಾಧಿಪತಿಗಳು ಅವನಿಂದ ಬೇರೆ ಕಡೆಗೆ ತಿರುಗುವಂತೆ ಮಾಡಿದನು.
IRVKN   ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us