Bible Versions
Bible Books

2 Chronicles 18:6 (LITV) Literal Translation of the Holy Bible

Versions

KNV   ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.
ERVKN   ಆಗ ಯೆಹೋಷಾಫಾಟನು, “ಈ ಪ್ರವಾದಿಗಳಲ್ಲದೆ ಬೇರೆ ಪ್ರವಾದಿಗಳಿಲ್ಲವೆ? ಅವರ ಮೂಲಕ ನಾವು ಯೆಹೋವನನ್ನು ಕೇಳೋಣ” ಎಂದನು.
IRVKN   ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us