Bible Versions
Bible Books

2 Chronicles 19:8 (LITV) Literal Translation of the Holy Bible

Versions

KNV   ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
ERVKN   ಜೆರುಸಲೇಮಿನೊಳಗೆ ಯೆಹೋಷಾಫಾಟನು ಲೇವಿಯರಲ್ಲಿ, ಯಾಜಕರಲ್ಲಿ ಮತ್ತು ಇಸ್ರೇಲರ ನಾಯಕರಲ್ಲಿ ಕೆಲವರನ್ನು ನ್ಯಾಯಾಧಿಪತಿಗಳನ್ನಾಗಿ ಆರಿಸಿದನು. ಇವರು ಜನರ ಜಗಳಗಳನ್ನು ಮತ್ತು ಸಮಸ್ಯೆಗಳನ್ನು ಯೆಹೋವನ ಕಟ್ಟಳೆಗಳ ಪ್ರಕಾರ ತೀರಿಸಬೇಕಾಗಿತ್ತು.
IRVKN   ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us