Versions
KNV ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು.
ERVKN ಕೆಹಾತ್ಯನ ಕುಲದವರಾದ ಲೇವಿಯರೂ ಕೋರಹನ ವಂಶದವರೂ ಎದ್ದುನಿಂತು ಇಸ್ರೇಲ್ ದೇವರಾದ ಯೆಹೋವನಿಗೆ ಗಟ್ಟಿಯಾದ ಸ್ವರದಿಂದ ಸ್ತುತಿಗೀತೆ ಹಾಡಿದರು.
IRVKN ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು. PEPS