Bible Versions
Bible Books

2 Chronicles 32:12 (LITV) Literal Translation of the Holy Bible

Versions

KNV   ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
ERVKN   ಹಿಜ್ಕೀಯನು ತಾನೇ ಪೂಜಾಸ್ಥಳಗಳನ್ನೂ ವೇದಿಕೆಗಳನ್ನೂ ತೆಗೆದುಹಾಕಿದ್ದಾನೆ. ಒಂದೇ ಒಂದು ಧೂಪವೇದಿಕೆಯಲ್ಲಿ ಧೂಪಹಾಕಿ ಆರಾಧಿಸಬೇಕೆಂದು ಅವನು ಯೆಹೂದ ಮತ್ತು ಜೆರುಸಲೇಮಿನ ಜನರಾದ ನಿಮಗೆ ಹೇಳುತ್ತಿದ್ದಾನೆ.
IRVKN   ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us