Bible Versions
Bible Books

2 Chronicles 32:23 (LITV) Literal Translation of the Holy Bible

Versions

KNV   ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
ERVKN   ಎಷ್ಟೋ ಜನರು ಜೆರುಸಲೇಮಿನಲ್ಲಿನ ದೇವರಾದ ಯೆಹೋವನಿಗೆ ಕಾಣಿಕೆಗಳನ್ನು ತಂದರು. ಹಾಗೆಯೇ ಅರಸನಾದ ಹಿಜ್ಕೀಯನಿಗೂ ಬೆಲೆಬಾಳುವ ವಸ್ತುಗಳನ್ನು ತಂದರು. ಅಂದಿನಿಂದ ಬೇರೆ ದೇಶದವರು ಹಿಜ್ಕೀಯನನ್ನು ಗೌರವಿಸಿದರು.
IRVKN   ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us