Versions
KNV ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ERVKN ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.
IRVKN ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.