Bible Versions
Bible Books

2 Chronicles 32:26 (LITV) Literal Translation of the Holy Bible

Versions

KNV   ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
ERVKN   ಆಗ ಹಿಜ್ಕೀಯನೂ ಜೆರುಸಲೇಮಿನ ನಿವಾಸಿಗಳೂ ತಮ್ಮ ಹೃದಯವನ್ನು ಪರಿವರ್ತಿಸಿಕೊಂಡರು; ತಮ್ಮನ್ನು ಬಹಳವಾಗಿ ತಗ್ಗಿಸಿಕೊಂಡು ಗರ್ವಪಡುವದನ್ನು ನಿಲ್ಲಿಸಿದರು. ಆದುದರಿಂದ ಹಿಜ್ಕೀಯನು ಇದ್ದಷ್ಟು ಕಾಲ ಯೆಹೋವನ ಕೋಪ ಅವರ ಮೇಲೆ ಬರಲಿಲ್ಲ.
IRVKN   ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us