Bible Versions
Bible Books

2 Chronicles 32:32 (LITV) Literal Translation of the Holy Bible

Versions

KNV   ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್‌ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
ERVKN   ಹಿಜ್ಕೀಯನು ಮಾಡಿದ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗನಾದ ಯೆಶಾಯನ ದರ್ಶನ ಗ್ರಂಥದಲ್ಲಿ ಬರೆದಿವೆ; ಯೆಹೂದ ಮತ್ತು ಇಸ್ರೇಲ್ ರಾಜರ ಚರಿತ್ರೆ ಪುಸ್ತಕದಲ್ಲೂ ಬರೆದಿರುತ್ತವೆ.
IRVKN   ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us