Bible Versions
Bible Books

2 Chronicles 32:7 (LITV) Literal Translation of the Holy Bible

Versions

KNV   ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
ERVKN   This verse may not be a part of this translation
IRVKN   “ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us