Bible Versions
Bible Books

2 Chronicles 34:12 (LITV) Literal Translation of the Holy Bible

Versions

KNV   ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು.
ERVKN   This verse may not be a part of this translation
IRVKN   ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us