Bible Versions
Bible Books

2 Chronicles 34:18 (LITV) Literal Translation of the Holy Bible

Versions

KNV   ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
ERVKN   ಎಂದು ಹೇಳಿ ಪುಸ್ತಕವನ್ನು ಓದತೊಡಗಿದನು. ಅವನು ಅರಸನ ಮುಂದೆ ನಿಂತುಕೊಂಡು ಓದುತ್ತಿರಲು
IRVKN   ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us