Versions
KNV ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
ERVKN ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.
IRVKN ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;