Bible Versions
Bible Books

2 Chronicles 34:27 (LITV) Literal Translation of the Holy Bible

Versions

KNV   ನೀನು ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
ERVKN   “ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು.
IRVKN   “ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us