Bible Versions
Bible Books

2 Chronicles 34:5 (LITV) Literal Translation of the Holy Bible

Versions

KNV   ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.
ERVKN   ಯೋಷೀಯನು ಬಾಳ್ ದೇವರ ವಿಗ್ರಹಗಳನ್ನೂ ಪೂಜಾರಿಯವರ ಎಲುಬುಗಳನ್ನೂ ಅವರ ವೇದಿಕೆಗಳ ಮೇಲೆಯೇ ಸುಟ್ಟುಬಿಟ್ಟನು. ಹೀಗೆ ಅವನು ಯೆಹೂದವನ್ನು ಮತ್ತು ಜೆರುಸಲೇಮನ್ನು ಶುಚಿಗೊಳಿಸಿದನು ಮತ್ತು ಶುದ್ಧೀಕರಿಸಿದನು.
IRVKN   ಪೂಜಾರಿಗಳ ಎಲುಬುಗಳನ್ನು ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us