Bible Versions
Bible Books

2 Chronicles 36:12 (LITV) Literal Translation of the Holy Bible

Versions

KNV   ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
ERVKN   ಚಿದ್ಕೀಯನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ಅವನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದನು. ಪ್ರವಾದಿಯಾದ ಯೆರೆಮೀಯನು ದೇವರ ಸಂದೇಶವನ್ನು ಕೊಡುತ್ತಾ ಬಂದನು. ಆದರೆ ಚಿದ್ಕೀಯನು ದೇವರೆದುರಿಗೆ ತನ್ನನ್ನು ತಗ್ಗಿಸಿಕೊಳ್ಳದೆ ಯೆರೆಮೀಯನ ಮೂಲಕ ಬಂದ ದೇವರ ಆಜ್ಞೆಗಳಿಗೆ ವಿಧೇಯನಾಗಲಿಲ್ಲ.
IRVKN   ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us