Bible Versions
Bible Books

2 Chronicles 36:17 (LITV) Literal Translation of the Holy Bible

Versions

KNV   ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ERVKN   ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
IRVKN   ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us