Bible Versions
Bible Books

2 Chronicles 36:20 (LITV) Literal Translation of the Holy Bible

Versions

KNV   ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
ERVKN   ಜೀವದಿಂದುಳಿದ ಜನರನ್ನು ಸೆರೆಹಿಡಿದು ಬಾಬಿಲೋನಿನಗೆ ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಪಾರಸಿಯ ಸಾಮ್ರಾಜ್ಯ ಸ್ಥಾಪನೆಯಾಗುವ ತನಕ ಅವರು ಅಲ್ಲಿ ಗುಲಾಮರಾಗಿದ್ದರು.
IRVKN   ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us